-
Mashup Score: 111Bengaluru: ಹೆಬ್ಬಾಳ-ಸಿಲ್ಕ್ ಬೋರ್ಡ್ ಜಂಕ್ಷನ್ ಸುರಂಗ ರಸ್ತೆ, 16.6 ಕಿ.ಮೀ ಪ್ರಯಾಣಕ್ಕೆ 330 ರೂಪಾಯಿ ಟೋಲ್! - 1 month(s) ago
ಬೆಂಗಳೂರಿನ ಹೆಬ್ಬಾಳ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್‌ಗಳನ್ನು ಸಂಪರ್ಕಿಸುವ ಪ್ರಸ್ತಾವಿತ ಅವಳಿ-ಟ್ಯೂಬ್ ಸುರಂಗ ರಸ್ತೆಗೆ ಕಾರುಗಳಿಗೆ ₹330ರಷ್ಟು ಟೋಲ್ ಶುಲ್ಕ ವಿಧಿಸಲು ಉದ್ದೇಶಿಸಲಾಗಿದ್ದು, ಇದು ವಾರ್ಷಿಕವಾಗಿ ಶೇ.5ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಯೋಜನೆಯ ಡಿಪಿಆರ್‌ನಲ್ಲಿ ದೋಷಗಳು ಕಂಡುಬಂದಿದ್ದು, ಬಿಬಿಎಂಪಿಯು ಸಲಹಾ ಸಂಸ್ಥೆಗೆ ದಂಡ ವಿಧಿಸಿದೆ.
Source: kannada.asianetnews.comCategories: General Medicine NewsTweet
Suranga bhagya https://t.co/Vqkrkmm92l